ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
31. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ERVKN
31. ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.

IRVKN
31. ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 31 of Total Verses 42
  • ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
  • ERVKN

    ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.
  • IRVKN

    ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Total 42 Verses, Current Verse 31 of Total Verses 42
×

Alert

×

kannada Letters Keypad References