ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
36. ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.

ERVKN
36. ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.

IRVKN
36. ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 36 of Total Verses 42
  • ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
  • ERVKN

    ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.
  • IRVKN

    ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
Total 42 Verses, Current Verse 36 of Total Verses 42
×

Alert

×

kannada Letters Keypad References