ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;

ERVKN
20. (20-21) “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.

IRVKN
20. ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 20 of Total Verses 32
  • ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
  • ERVKN

    (20-21) “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.
  • IRVKN

    ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.
Total 32 Verses, Current Verse 20 of Total Verses 32
×

Alert

×

kannada Letters Keypad References