ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
2. ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.

ERVKN
2. ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.

IRVKN
2. ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 2 of Total Verses 23
  • ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
  • ERVKN

    ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.
  • IRVKN

    ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.
Total 23 Verses, Current Verse 2 of Total Verses 23
×

Alert

×

kannada Letters Keypad References