ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.

ERVKN
10. ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.

IRVKN
10. ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 10 of Total Verses 22
  • ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
  • ERVKN

    ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.
  • IRVKN

    ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
Total 22 Verses, Current Verse 10 of Total Verses 22
×

Alert

×

kannada Letters Keypad References