ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.

ERVKN
16. ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.

IRVKN
16. ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
  • ERVKN

    ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
  • IRVKN

    ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
Total 22 Verses, Current Verse 16 of Total Verses 22
×

Alert

×

kannada Letters Keypad References