ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.

ERVKN
7. ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’

IRVKN
7. ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 7 of Total Verses 19
1 2 3 4 5 6 7 8 9 10 11 12 13 14 15
  • ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
  • ERVKN

    ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
  • IRVKN

    ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
Total 19 Verses, Current Verse 7 of Total Verses 19
1 2 3 4 5 6 7 8 9 10 11 12 13 14 15
×

Alert

×

kannada Letters Keypad References