ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
17. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.

ERVKN
17. ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 17 of Total Verses 30
  • ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
  • ERVKN

    ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.
Total 30 Verses, Current Verse 17 of Total Verses 30
×

Alert

×

kannada Letters Keypad References