ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
25. ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.

ERVKN
25. ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.

IRVKN





History

No History Found

Total Verses, Current Verse 25 of Total Verses 0
  • ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
  • ERVKN

    ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.
Total Verses, Current Verse 25 of Total Verses 0
×

Alert

×

kannada Letters Keypad References