KNV
3. ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
ERVKN
3. ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”
IRVKN
3. ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN