KNV
17. ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
ERVKN
17. ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.
IRVKN
17. ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN