KNV
22. ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ERVKN
22. ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.
IRVKN
22. ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN