KNV
31. ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
ERVKN
31. ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.
IRVKN
31. ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN