ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
2. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.

ERVKN
2. ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.

IRVKN
2. ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 2 of Total Verses 15
1 2 3 4 5 6 7 8 9 10 11 12 13 14 15
  • ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
  • ERVKN

    ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.
  • IRVKN

    ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.
Total 15 Verses, Current Verse 2 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References