KNV
27. ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
ERVKN
27. ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ.
IRVKN
27. ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN