ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.

ERVKN
13. (13-14) ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.

IRVKN
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 13 of Total Verses 27
  • ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
  • ERVKN

    (13-14) ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.
  • IRVKN

    ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
Total 27 Verses, Current Verse 13 of Total Verses 27
×

Alert

×

kannada Letters Keypad References