ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.

ERVKN
13. ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

IRVKN
13. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 13 of Total Verses 38
  • ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
  • ERVKN

    ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
  • IRVKN

    ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
Total 38 Verses, Current Verse 13 of Total Verses 38
×

Alert

×

kannada Letters Keypad References