ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

ERVKN
14. ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.

IRVKN
14. ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 14 of Total Verses 38
  • ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
  • ERVKN

    ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.
  • IRVKN

    ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
Total 38 Verses, Current Verse 14 of Total Verses 38
×

Alert

×

kannada Letters Keypad References