ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.

ERVKN
15. ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.

IRVKN
15. ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 15 of Total Verses 38
  • ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
  • ERVKN

    ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.
  • IRVKN

    ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
Total 38 Verses, Current Verse 15 of Total Verses 38
×

Alert

×

kannada Letters Keypad References