ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.

ERVKN
3. ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.

IRVKN
3. ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 3 of Total Verses 38
  • ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
  • ERVKN

    ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.
  • IRVKN

    ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
Total 38 Verses, Current Verse 3 of Total Verses 38
×

Alert

×

kannada Letters Keypad References