KNV
5. ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
ERVKN
5. ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.
IRVKN
5. ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN