ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
47. ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು

ERVKN
47. ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು.

IRVKN
47. ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 47 of Total Verses 67
  • ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
  • ERVKN

    ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು.
  • IRVKN

    ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.
Total 67 Verses, Current Verse 47 of Total Verses 67
×

Alert

×

kannada Letters Keypad References