ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.

ERVKN
26. ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.

IRVKN
26. ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
  • ERVKN

    ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.
  • IRVKN

    ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
Total 34 Verses, Current Verse 26 of Total Verses 34
×

Alert

×

kannada Letters Keypad References