KNV
24. ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ERVKN
24. ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.
IRVKN
24. ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN