ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
34. ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.

ERVKN
34. ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.

IRVKN
34. ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 34 of Total Verses 55
  • ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
  • ERVKN

    ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.
  • IRVKN

    ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.
Total 55 Verses, Current Verse 34 of Total Verses 55
×

Alert

×

kannada Letters Keypad References