ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
41. ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.

ERVKN
41. ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.

IRVKN
41. ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 55 Verses, Current Verse 41 of Total Verses 55
  • ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
  • ERVKN

    ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.
  • IRVKN

    ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
Total 55 Verses, Current Verse 41 of Total Verses 55
×

Alert

×

kannada Letters Keypad References