ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.

ERVKN
17. ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.

IRVKN
17. ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 17 of Total Verses 43
  • ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
  • ERVKN

    ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
  • IRVKN

    ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
Total 43 Verses, Current Verse 17 of Total Verses 43
×

Alert

×

kannada Letters Keypad References