ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.

ERVKN
18. ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.

IRVKN
18. ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 18 of Total Verses 43
  • ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
  • ERVKN

    ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
  • IRVKN

    ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
Total 43 Verses, Current Verse 18 of Total Verses 43
×

Alert

×

kannada Letters Keypad References