ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
17. ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.

ERVKN
17. ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.

IRVKN
17. ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 17 of Total Verses 26
  • ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
  • ERVKN

    ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
  • IRVKN

    ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
Total 26 Verses, Current Verse 17 of Total Verses 26
×

Alert

×

kannada Letters Keypad References