ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

ERVKN
11. ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.

IRVKN
11. ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 11 of Total Verses 26
  • ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
  • ERVKN

    ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.
  • IRVKN

    ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
Total 26 Verses, Current Verse 11 of Total Verses 26
×

Alert

×

kannada Letters Keypad References