ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.

ERVKN
25. ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು.

IRVKN
25. ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 25 of Total Verses 26
  • ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
  • ERVKN

    ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು.
  • IRVKN

    ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
Total 26 Verses, Current Verse 25 of Total Verses 26
×

Alert

×

kannada Letters Keypad References