KNV
17. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN
17. ನಂತರ ಆತನು ಹೇಳುವುದೇನೆಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಯೆರೆಮೀಯ 31:34
IRVKN
17. [§ ಯೆರೆ 31:34; ಇಬ್ರಿ. 8:12:] “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN