KNV
34. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
ERVKN
34. ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
IRVKN
34. [† 1 ಅರಸು. 17:22; 2 ಅರಸು. 4:35:] ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN