ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
4. ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.

ERVKN
4. ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.

IRVKN
4. [‡ ಅರಣ್ಯ 16:5, 40; 18:7; 2 ಪೂರ್ವ 26:18:] ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ [§ ವಿಮೋ 28:1; 1ಪೂರ್ವ 23:13:] ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 4 of Total Verses 14
1 2 3 4 5 6 7 8 9 10 11 12 13 14
  • ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
  • ERVKN

    ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.
  • IRVKN

    ‡ ಅರಣ್ಯ 16:5, 40; 18:7; 2 ಪೂರ್ವ 26:18: ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ § ವಿಮೋ 28:1; 1ಪೂರ್ವ 23:13: ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
Total 14 Verses, Current Verse 4 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References