ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
17. ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.

ERVKN
17. ಪವಿತ್ರ ಗ್ರಂಥದಲ್ಲಿ ಆತನನ್ನು ಕುರಿತು ಹೀಗೆ ಹೇಳಿದೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಯಾಜಕನಾಗಿರುವೆ.” [✡ಉಲ್ಲೇಖನ: ಕೀರ್ತನೆ. 110:4.]

IRVKN
17. ಯಾಕೆಂದರೆ ಮೊದಲಿದ್ದ ಆಜ್ಞೆಯು [‡ ರೋಮಾ. 8:3; ಗಲಾ. 4:9:] ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
  • ERVKN

    ಪವಿತ್ರ ಗ್ರಂಥದಲ್ಲಿ ಆತನನ್ನು ಕುರಿತು ಹೀಗೆ ಹೇಳಿದೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಯಾಜಕನಾಗಿರುವೆ.” ✡ಉಲ್ಲೇಖನ: ಕೀರ್ತನೆ. 110:4.
  • IRVKN

    ಯಾಕೆಂದರೆ ಮೊದಲಿದ್ದ ಆಜ್ಞೆಯು ‡ ರೋಮಾ. 8:3; ಗಲಾ. 4:9: ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.
Total 28 Verses, Current Verse 17 of Total Verses 28
×

Alert

×

kannada Letters Keypad References