ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
8. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.

ERVKN
8. ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.

IRVKN
8. ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು [† ಇಬ್ರಿ. 5:6; 6:20; ಲೂಕ 24:5:] ಚಿರಂಜೀವಿಯಾಗಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 8 of Total Verses 28
  • ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
  • ERVKN

    ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.
  • IRVKN

    ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು † ಇಬ್ರಿ. 5:6; 6:20; ಲೂಕ 24:5: ಚಿರಂಜೀವಿಯಾಗಿರುವನು.
Total 28 Verses, Current Verse 8 of Total Verses 28
×

Alert

×

kannada Letters Keypad References