ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
11. ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.

ERVKN
11. ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.

IRVKN
11. ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ [‡ ಯೆಶಾ 54:13; ಯೋಹಾ 6:45; 1 ಯೋಹಾ 2:27:] ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 11 of Total Verses 13
1 2 3 4 5 6 7 8 9 10 11 12 13
  • ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
  • ERVKN

    ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.
  • IRVKN

    ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ‡ ಯೆಶಾ 54:13; ಯೋಹಾ 6:45; 1 ಯೋಹಾ 2:27: ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
Total 13 Verses, Current Verse 11 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References