ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
KNV
24. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;

ERVKN
24. ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟ ಕಲೆಗಳೇ ಇರುವವು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 24 of Total Verses 26
  • ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
  • ERVKN

    ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟ ಕಲೆಗಳೇ ಇರುವವು.
Total 26 Verses, Current Verse 24 of Total Verses 26
×

Alert

×

kannada Letters Keypad References