ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.

ERVKN
15. ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.

IRVKN
15. ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
  • ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
  • ERVKN

    ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.
  • IRVKN

    ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
×

Alert

×

kannada Letters Keypad References