ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.

ERVKN
18. ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.

IRVKN
18. ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 18 of Total Verses 19
1 2 3 4 5 6 7 8 9
10 11 12 13 14 15 16 17 18 19
  • ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.
  • ERVKN

    ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.
  • IRVKN

    ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
Total 19 Verses, Current Verse 18 of Total Verses 19
1 2 3 4 5 6 7 8 9
10 11 12 13 14 15 16 17 18 19
×

Alert

×

kannada Letters Keypad References