KNV
21. ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ERVKN
21. ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.
IRVKN
21. ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN