KNV
5. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ERVKN
5. ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
IRVKN
5. ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN