KNV
10. ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ERVKN
10. ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.
IRVKN
10. ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN