ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.

ERVKN
9. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’

IRVKN
9. ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 9 of Total Verses 21
1 2 3 4 5 6 7 8 9 10 11 12 13 14 15 16 17
  • ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
  • ERVKN

    ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’
Total 21 Verses, Current Verse 9 of Total Verses 21
1 2 3 4 5 6 7 8 9 10 11 12 13 14 15 16 17
×

Alert

×

kannada Letters Keypad References