KNV
2. ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
ERVKN
2. ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.
IRVKN
2. ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN