KNV
17. ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ERVKN
17. ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.
IRVKN
17. ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN