KNV
14. ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
ERVKN
14. “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”
IRVKN
14. ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN