KNV
9. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
ERVKN
9. ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’ ”
IRVKN
9. ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN