ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.

ERVKN
2. “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.

IRVKN
2. ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 2 of Total Verses 25
  • ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
  • ERVKN

    “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.
  • IRVKN

    ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
Total 25 Verses, Current Verse 2 of Total Verses 25
×

Alert

×

kannada Letters Keypad References