ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.

ERVKN
22. ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.

IRVKN
22. “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 22 of Total Verses 25
  • ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
  • ERVKN

    ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.
  • IRVKN

    “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
Total 25 Verses, Current Verse 22 of Total Verses 25
×

Alert

×

kannada Letters Keypad References